ಪಾಣಾಜೆ :ಜೂ 21.ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಸುಬೋಧ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಅವರು ಯೋಗದ ಮಹತ್ವ ಹಾಗೂ ಅದರಿಂದ ಆಗುವ ಪ್ರಯೋಜನವನ್ನು ಮಕ್ಕಳಿಗೆ ತಿಳಿ ಹೇಳಿದರು .
ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಅವರ ನೇತೃತ್ವದಲ್ಲಿ ಮಕ್ಕಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಸಹ ಶಿಕ್ಷಕರು ಸಹಕರಿಸಿದರು.