ಅಲ್ಪಸಂಖ್ಯಾತ ವರ್ಗದ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ತುರ್ತು ಗಮನಕ್ಕೆ

ಮಂಗಳೂರು: ಅಲ್ಪಸಂಖ್ಯಾತ ಇಲಾಖೆಯಿಂದ 2023-24ನೇ ಸಾಲಿನ ಎಸ್ ಎಸ್ ಪಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರದ ಎಸ್.ಎಸ್.ಪಿ. ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನ ನೀಡುತ್ತಿದ್ದು ವಿದ್ಯಾರ್ಥಿಗಳ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಆಧಾರ್ ಮಾಪಿಂಗ್ ಆಗದಿರುವುದರಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಯಾಗುವುದಿಲ್ಲ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಈ ಕೂಡಲೇ ಆಧಾರ್ ಮಾಪಿಂಗ್ ಮಾಡಲು ವಿನಂತಿ ಸೀಮಿತ ದಿನಗಳ ಅವಧಿ ಮಾತ್ರ ಇದ್ದು, ಅರ್ಹ ವಿದ್ಯಾರ್ಥಿಗಳು ತಕ್ಷಣ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು....

ಹೆಚ್ಚಿನ ಮಾಹಿತಿಗಾಗಿ:
ತಾಲೂಕು ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ