ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ(Indo Tibetian Border Police Force Recruitment) ಹೆಡ್ ಕಾನ್ಸ್ಟೇಬಲ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆರ್ಯ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಂಡೋ ಟಿಬೆಟಿಯನ್ ಪೊಲೀಸ್ ಫೋರ್ಸ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳು, ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ಜುಲೈ 28 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸಿ.
ನೇಮಕಾತಿಯ ವಿವರ:
• ನೇಮಕಾತಿ ಇಲಾಖೆ : ಇಂಡೋರ್ಟಿಬೆಟಿಯನ್ ಪೊಲೀಸ್ ಫೋರ್ಸ್
• ಒಟ್ಟು ಹುದ್ದೆಗಳ ಸಂಖ್ಯೆ : 29
• ಅರ್ಜಿ ಸಲ್ಲಿಕೆ : ಆನ್ಲೈನ್ ಮುಖಾಂತರ
ಖಾಲಿ ಇರುವ ಹುದ್ದೆಗಳ ವಿವರ :
• ಸಬ್ ಇನ್ಸ್ಪೆಕ್ಟರ್ ಹುದ್ದೆಗಳು : 10
• ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು : 05
• ಹೆಡ್ ಕಾನ್ಸ್ಟೇಬಲ್ ಹುದ್ದೆಗಳು : 14
ಶೈಕ್ಷಣಿಕ ಅರ್ಹತೆ / Educational Qualification
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ PUC / ಪದವಿ ಮುಗಿಸಿರಬೇಕು.
ವಯೋಮಿತಿ - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಯು ಮೀಸಲಾತಿ ವರ್ಗದಲ್ಲಿದ್ದರೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
Pay Scale: ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ₹25,500/- ರಿಂದ ₹1,12,400/- ರವಗೆ ನೀಡಲಾಗುತ್ತದೆ.
ನೇಮಕಾತಿಯ ಪ್ರಮುಖ ದಿನಾಂಕಗಳು :
• ಆನ್ಲೈನ್ ನೊಂದಣಿಗೆ ಆರಂಭವಾದ ದಿನಾಂಕ : ಜುಲೈ 05, 2024
• ಆನ್ಲೈನ್ ನೊಂದಣಿಗೆ ಕೊನೆಯ ದಿನಾಂಕ : ಜುಲೈ 28, 2024
ನೇಮಕಾತಿಯ ಪ್ರಮುಖ ಲಿಂಕುಗಳು :
• ಅರ್ಜಿ ಸಲ್ಲಿಕೆಯ ಲಿಂಕ್ : Click here
• ಅಧಿಸೂಚನೆ : ಡೌನ್ಲೋಡ್