ಬೆಂಗಳೂರು: ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣದಲ್ಲಿ ಇದೀಗ ಮಾಜಿ ಸಚಿವ ಬಿ.ನಾಗೇಂದ್ರರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು, ಬೆಂಗಳೂರಿನ ಶಾಂತಿನಗರದಲ್ಲಿರಯವ ಜಾರಿ ನಿರ್ದೇಶನಾಲಯ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವೇಳೆ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ ನಾಗೇಂದ್ರ, ಈ ಅಕ್ರಮದ ಬಗ್ಗೆ ನನಗೇನೂ ತಿಳಿದಿಲ್ಲ ಎಂದಿದ್ದಾರೆ.ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇಂದು ಮಾಜಿ ಸಚಿವನನ್ನು ಬಂಧಿಸಿ, ಕಛೇರಿಗೆ ಕರೆತಂದು, ವಿಚಾರಣೆ ಕೈಗೊಂಡಿದ್ದಾರೆ.
See alsoಟಾಮ್ ಆಯಂಡ್ ಜೆರ್ರಿಗೆ ಸಿದ್ ಕಂಠ; ಕನ್ನಡಕ್ಕೆ ಬಂದ ತೆಲುಗು ಗಾಯಕ
ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ! ಕೊಟ್ಟ ಮೊದಲ ಪ್ರತಿಕ್ರಿಯೆ ಇದು