ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಚಿಂತನೆ ನಡೆದಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ.