ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ಪುತ್ತೂರು ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ.
ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ದೀಕ್ಷಿತ ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ