ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ
ಬೆಳಗ್ಗೆ 10-30 ರಿಂದ 11-50ರವರೆಗೆ
ಭೌತಶಾಸ್ತ್ರ Physics
ರಸಾಯನಶಾಸ್ತ್ರ Chemistry
17-04-2025 го
Mathematics
ಮಧ್ಯಾಹ್ನ 2-30 ರಿಂದ 3-50ರವರೆಗೆ
* ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ)
* ಸಿಇಟಿ-2025ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 23-01-2025 ರಿಂದ ಪ್ರಾರಂಭಿಸಲಾಗುವುದು.
* ಅಭ್ಯರ್ಥಿಗಳಿಗೆ ಲಾಗಿನ್ ಸಂದರ್ಭದಲ್ಲಿ ನಮೂದಿಸುವ ಮೊಬೈಲ್ ಸಂಖ್ಯೆಗೆ ಒಟಿಪಿ (OTP) ಕಳುಹಿಸಿ ಪ್ರಮಾಣೀಕರಿಸಿದ ನಂತರ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅವರದೇ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕು. ಒಂದು ಮೊಬೈಲ್ ಸಂಖ್ಯೆಯನ್ನು ಒಬ್ಬ ಅಭ್ಯರ್ಥಿ ಮಾತ್ರ ಉಪಯೋಗಿಸಬಹುದು. ಮೊಬೈಲ್ ಸಂಖ್ಯೆ ಬದಲಾವಣೆ ಯಾವುದೇ ಹಂತದಲ್ಲಿ ಪರಿಗಣಿಸುವುದಿಲ್ಲ.
V ಆನ್ಲೈನ್ ಅರ್ಜಿಯಲ್ಲಿ ಅಭ್ಯರ್ಥಿಯು ನಮೂದಿಸುವ ಜಾತಿ / ಜಾತಿ ಆದಾಯ ಪ್ರಮಾಣ ಪತ್ರ ಮತ್ತು 371(ಜೆ) ಆರ್ಡಿ ಸಂಖ್ಯೆಯ ಆಧಾರದ ಮೇಲೆ ಅಭ್ಯರ್ಥಿಗಳ ಮೀಸಲಾತಿ ವಿವರಗಳನ್ನು ಪಡೆಯಲಾಗುವುದು.
ede bra SATS (Student Achievement Tracking System) ವ್ಯಾಸಂಗದ ವಿವರಗಳನ್ನು ವೆಬ್ ಸರ್ವೀಸ್ ಮೂಲಕ ಪಡೆಯಲಾಗುವುದು.
ನಂತರ ಅಭ್ಯರ್ಥಿಗಳಿಗೆ Claims Certificate ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು.
Claims Certificate a “Successfully Verified” ದಾಖಲೆ ಪರಿಶೀಲನೆಗೆ ಯಾವುದೇ ಕಚೇರಿಗೆ / ಕಾಲೇಜಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ. ನಂತರದ ದಿನಗಳಲ್ಲಿ ಸಿಇಟಿ ಫಲಿತಾಂಶದ ನಂತರ ವೆರಿಫಿಕೇಶನ್ ಸ್ಲಿಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.