BREAKING : ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ 'ಮನೀಶ್ ಸಿಸೋಡಿಯಾ'ಗೆ ಸೋಲು


ದೆಹಲಿ ವಿಧಾನಸಭಾ ಚುನಾವಣೆ: ದೇಶದ ಗಮನ ಸೆಳೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.


ಇದೀಗ ಆಪ್ ನಾಯಕ ಮನೀಶ್ ಸಿಸೋಡಿಯಾಗೆ ಜಂಗ್ ಪುರ ಕ್ಷೇತ್ರದಲ್ಲಿ ಸೋಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಜಂಗ್ ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಗೆ ಜಯ ಆಗಿದೆ.