ರಿಯಾದ್ : ಸೌದಿ ಅರೇಬಿಯಾದಲ್ಲಿ ಶನಿವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಕಾರಣ ರವಿವಾರ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದು ಎಂದು ಸೌದಿ ಆರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ ಇನ್ ಸೈಡ್ ಹರಮೈನ್ ತಿಳಿಸಿದೆ.
ಸೌದಿ ಅರೇಬಿಯಾದಲ್ಲಿ ಶನಿವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಕಾರಣ ರವಿವಾರ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದು ಎಂದು ಸೌದಿ ಆರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ ಇನ್ ಸೈಡ್ ಹರಮೈನ್ ತಿಳಿಸಿದೆ.