ಮಂಗಳೂರು: ಇಂದು ದಿನಾಂಕ 30-03-2025 ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ಶವ್ವಾಲ್ ತಿಂಗಳ(ಈದುಲ್ ಫಿತ್ರ್) ಪ್ರಥಮ ಚಂದ್ರ ದರ್ಶನವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ರವರು ತೀರ್ಮಾನಿಸಿರುತ್ತಾರೆ.
ಮಂಗಳೂರು: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ರವಿವಾರ ಮುಸ್ಸಂಜೆ ಕೇರಳದ ಕ್ಯಾಲಿಕಟ್ ನಲ್ಲಿ ಆಗಿರುವುದರಿಂದ ಕರಾವಳಿಯಲ್ಲಿ ಸೋಮವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಉಡುಪಿ, ಉಳ್ಳಾಲ ಸೋಮವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಉಡುಪಿ, ಉಳ್ಳಾಲ ಖಾಝಿಗಳು ಘೋಷಿಸಿದ್ದಾರೆ.
Read More: